ಯದುವೀರ್ ಒಡೆಯರ್ ಬಿಡುಗಡೆಗೊಳಿಸಿದ ಗೀತೆ ವೈರಲ್ಮೈಸೂರು ಸಂಸ್ಥಾನದ ಯದುವೀರ್ ಒಡೆಯರ್ ಅವರು ಇತ್ತೀಚೆಗೆ ಬಿಡುಗಡೆಗೊಳಿಸಿದ ‘ತ್ರಿಕಾರಂ’ ಚಿತ್ರದ ಮೇಕಿಂಗ್ ಟೈಟಲ್ ಸಾಂಗ್ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ವೈರಲ್ ಆಗಿದ್ದು, ಚಿತ್ರದ ಬಗ್ಗೆ ಕುತೂಹಲವನ್ನು ಹೆಚ್ಚಿಸಿದೆ. ರಾಜಮನೆತನದ ಕೈಯಿಂದ ಅನಾವರಣಗೊಂಡ ಈ ಗೀತೆ, ಬಿಡುಗಡೆಯಾದ ಕ್ಷಣದಿಂದಲೇ ಪ್ರೇಕ್ಷಕರ ಗಮನ ಸೆಳೆದು, ಚಿತ್ರ ಯಾವಾಗ ತೆರೆಗೆ ಬರುತ್ತದೆ ಎಂಬ ಪ್ರಶ್ನೆಗಳಿಗೆ ದಾರಿ ಮಾಡಿಕೊಟ್ಟಿದೆ. ‘ಆ ದೇವರ ವಂಶದ ಕುಡಿ ಇವನು, ಈ ಮಣ್ಣನ್ನು ಕಾಯಲು ಬಂದವನು’ ಎಂಬ ಅರ್ಥಪೂರ್ಣ ಸಾಲುಗಳಿರುವ […] The post ಸೋಷಿಯಲ್ ಮೀಡಿಯಾದಲ್ಲಿ ಸಂಚಲನ ಮೂಡಿಸಿದ ‘ತ್ರಿಕಾರಂ’ ಟೈಟಲ್ ಸಾಂಗ್ appeared first on Sanjevani.