ಕಲಬುರಗಿ,ಜ.29-ಕಾರು ಡಿಕ್ಕಿ ಹೊಡೆದು ವ್ಯಕ್ತಿಯೊಬ್ಬನ ಸಾವಿಗೆ ಕಾರಣನಾದ ಆರೋಪಿಗೆ ಇಲ್ಲಿನ 3ನೇ ಜೆ.ಎಂ.ಎಫ್.ಸಿ.ನ್ಯಾಯಾಲಯ 1 ಸಾವಿರ ರೂ.ದಂಡ ಮತ್ತು 6 ತಿಂಗಳ ಶಿಕ್ಷೆ ವಿಧಿಸಿದೆ.2023ರಲ್ಲಿ ನಂದೂರ (ಕೆ) ಹತ್ತಿರ ಕಾರು ಡಿಕ್ಕಿ ಹೊಡೆದು ಗಂಭೀರವಾಗಿ ಗಾಯಗೊಂಡು ಲಕ್ಷ್ಮಣ ಎಂಬಾತ ಮೃತಪಟ್ಟಿದ್ದ. ಈ ಸಂಬಂಧ ಆರೋಪಿ ಬಸವರಾಜ ಮರಗೋಳ ವಿರುದ್ಧ ಪ್ರಕರಣ ದಾಖಲಾಗಿತ್ತು.ವಿಶ್ವವಿದ್ಯಾಲಯ ಪೊಲೀಸ್ ಠಾಣೆ ಅಧಿಕಾರಿಗಳಾದ ಗೋಪಾಲ ಆರ್.ರಾಠೋಡ್ ಮತ್ತು ಬಸವರಾಜ ತೇಲಿ ಅವರು ಪ್ರಕರಣದ ತನಿಖೆ ನಡೆಸಿ ಆರೋಪಿ ವಿರುದ್ಧ ನ್ಯಾಯಾಲಯಕ್ಕೆ ದೋಷಾರೋಪಣೆ ಪಟ್ಟಿ ಸಲ್ಲಿಸಿದ್ದರು.ಪ್ರಕರಣದ […] The post ಕಾರು ಡಿಕ್ಕಿ ಹೊಡೆದು ವ್ಯಕ್ತಿ ಸಾವು: ಆರೋಪಿಗೆ ಶಿಕ್ಷೆ appeared first on Sanjevani.