None
EN
ಜನ ಜಾಗೃತಿಯಿಂದ ರಾಜ್ಯದಲ್ಲಿ ಗರ್ಭಕಂಠ ಕ್ಯಾನ್ಸರ್ ಶೇ.16 ರಷ್ಟು ಇಳಿಕೆ
[]
Sanjevani
ಬೆಂಗಳೂರು,ಜ.29:ಕರ್ನಾಟಕ ರಾಜ್ಯದಲ್ಲಿ ಕ್ಯಾನ್ಸರ್ ಜಾಗೃತಿ ಅಭಿಯಾನದಡಿ ನಿಯಮಿತ ತಪಾಸಣೆ, ಆರಂಭಿಕ ಹಂತದಲ್ಲೇ ರೋಗ ಪತ್ತೆಯಂತಹ ಕ್ರಮಗಳಿಂದಾಗಿ ಮಹಿಳೆಯರಲ್ಲಿ ಗರ್ಭಕಂಠ ಕ್ಯಾನ್ಸರ್ ಇಳಿಕೆ ಪ್ರಮಾಣ ಶೇ. 16ರಷ್ಟಾಗಿದೆ ಎಂದು ಕಿದ್ವಾಯಿ ಸ್ಮಾರಕ ಗಂಥಿ ಸಂಸ್ಥೆಯ ನಿರ್ದೇಶಕ ಡಾ.ಟಿ.ನವೀನ್ ತಿಳಿಸಿದ್ದಾರೆ.ರಾಜ್ಯದಲ್ಲಿ ಕಳೆದ ವರ್ಷ 89165 ಸಕ್ರಿಯ ಕ್ಯಾನ್ಸರ್ ಪ್ರಕರಣಗಳು ವರದಿಯಾಗಿವೆ.ಅವುಗಳಲ್ಲಿ ಶೇ.9 ರಷ್ಟು ಅಂದರೆ 4476 ಗರ್ಭಕಂಠ ಕ್ಯಾನ್ಸರ್ ಪ್ರಕರಣಗಳಾಗಿವೆ. ರಾಜ್ಯದಲ್ಲಿ 1980ರಲ್ಲಿ ಮಹಿಳೆಯರಲ್ಲಿ ವರದಿಯಾದ ಕ್ಯಾನ್ಸರ್ ಪ್ರಕರಣಗಳಲ್ಲಿ ಗರ್ಭಕಂಠ ಕ್ಯಾನ್ಸರ್ ಪ್ರಮಾಣ ಶೇ.40ರಷ್ಟಿತ್ತು ಮತ್ತು ಕಳೆದ ವರ್ಷ ಶೇ.16.2 […]
The post ಜನ ಜಾಗೃತಿಯಿಂದ ರಾಜ್ಯದಲ್ಲಿ ಗರ್ಭಕಂಠ ಕ್ಯಾನ್ಸರ್ ಶೇ.16 ರಷ್ಟು ಇಳಿಕೆ appeared first on Sanjevani.