None
EN
ಫೆ.3 ರಂದು ಭೀಮಾ ಕೋರೆಗಾಂವ್ ವಿಜಯೋತ್ಸವ;ವಿಚಾರ ಸಂಕಿರಣ
[]
Sanjevani
ಕಲಬುರಗಿ,ಜ.29: ಭಾರತೀಯ ದಲಿತ ಪ್ಯಾಂಥರ್ ಸಂಘಟನೆ ರಾಜ್ಯ ಸಮಿತಿಯಿಂದ ಬೆಂಗಳೂರಿನ ಕುಮಾರಕೃಪಾ ರಸ್ತೆ ಗಾಂಧಿಭವನದಲ್ಲಿ ಫೆ. 3 ರಂದು ಬೆಳಿಗ್ಗೆ 11 ಗಂಟೆಗೆ ಭೀಮಾ ಕೋರೆಗಾಂವ್ ವಿಜಯೋತ್ಸವ ಮತ್ತು ದಲಿತರ ಮುಂದಿರುವ ಸವಾಲುಗಳು ವಿಷಯ ಕುರಿತು ರಾಜ್ಯ ಮಟ್ಟದ ವಿಚಾರ ಸಂಕಿರಣ ಹಮ್ಮಿಕೊಳ್ಳಲಾಗಿದೆ ಎಂದು ಭಾರತೀಯ ದಲಿತ ಪ್ಯಾಂಥರ್ ರಾಜ್ಯಾಧ್ಯಕ್ಷ ಮಲ್ಲಪ್ಪ ಹೊಸ್ಮನಿ ಇಂಗನಕಲ್ ಅವರು ಇಂದು ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.ಸಮಾರಂಭವನ್ನು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಐಟಿಬಿಟಿ ಸಚಿವ ಪ್ರಿಯಾಂಕ್ ಖರ್ಗೆ ಅವರು ಉದ್ಘಾಟಿಸುವರು.ಮೈಸೂರು ಉರಲಿಂಗಪೆದ್ಧಿ […]
The post ಫೆ.3 ರಂದು ಭೀಮಾ ಕೋರೆಗಾಂವ್ ವಿಜಯೋತ್ಸವ;ವಿಚಾರ ಸಂಕಿರಣ appeared first on Sanjevani.