None
EN
ಪ್ರತಿಯೊಬ್ಬರಿಗೆ ಕಾನೂನು ಅರಿವು ಮುಖ್ಯ
[]
Sanjevani
ಗದಗ,ಜ.೩೦: ಜಿಲ್ಲಾ ನ್ಯಾಯಾಲಯದ ಆವರಣದಲ್ಲಿನ ಎ.ಡಿ.ಆರ್ ಕಟ್ಟಡದಲ್ಲಿ ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ, ಬೆಂಗಳೂರು, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಗದಗ, ಜಿಲ್ಲಾ ವಕೀಲರ ಸಂಘ ಹಾಗೂ ಡೀಡ್ಸ, ಮಂಗಳೂರು ಇವರ ಸಂಯುಕ್ತ ಆಶ್ರಯದಲ್ಲಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅರೇ ಕಾನೂನು ಸ್ವಯಂ ಸೇವಕರಿಗೆ ತರಬೇತಿ ಕಾರ್ಯಾಗಾರ ಸಮಾರಂಭ ನಡೆಯಿತು. ಜಿಲ್ಲೆಯಾಧ್ಯಂತ ೨೪೦ಕ್ಕೂ ಹೆಚ್ಚು ಅರೇ ಕಾನೂನು ಸ್ವಯಂ ಸೇವಕರಾಗಿ ನೇಮಕಗೊಂಡಿದ್ದಾರೆ. ಪ್ರತಿಯೊಬ್ಬರಿಗೂ ಕಾನೂನು ಅರಿವು ಮುಖ್ಯವಾಗಿದೆ. ಸಮಾಜಕ್ಕಾಗಿ ದುಡಿಯಲು ವಾಲೆಂಟೆರ್ಸ್ ಗಳು ಸಿದ್ದರಿದ್ದಾರೆ. […]
The post ಪ್ರತಿಯೊಬ್ಬರಿಗೆ ಕಾನೂನು ಅರಿವು ಮುಖ್ಯ appeared first on Sanjevani.