ನವದೆಹಲಿ, ಜ.29-ವಿರೋಧ ಪಕ್ಷಗಳ ಭಾರೀ ಗದ್ದಲ, ಕೋಲಾಹಲದ ನಡುವೆ ಲೋಕಸಭೆ ಯಲ್ಲಿಂದು ಪ್ರಶ್ನೆ ಪತ್ರಿಕೆ ಸೋರಿಕೆ ತಡೆ ಮಸೂದೆ ಧ್ಬನಿಮತದ ಮೂಲಕ ಅಂಗೀಕಾರಗೊಂಡಿದೆ.ಜಂತರ್ ಮಂತರ್ ನಲ್ಲಿ ಕಾಕ್ರೋಚ್ ಜನತಾ ಪಾರ್ಟಿ ಪ್ರತಿಭಟನೆ ನಡೆಸುತ್ತಿದ್ದ ವೇಳೆ ಪ್ರತಿಭಟನಾ ನಿರತ ವಿದ್ಯಾರ್ಥಿಗಳ ಮೇಲೆ ಬಲಪ್ರಯೋಗ ಮಾಡಲು ಗೃಹ ಸಚಿವ ಅಮಿತ್ ಶಾ ಕುಮ್ಮಕ್ಕು ನೀಡಿದ್ದಾರೆಂದು ವಿಪಕ್ಷ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದರು. ಈ ವೇಳೆ ವಿರೋಧ ಪಕ್ಷಗಳು ಗದ್ದಲ,ಕೋಲಾಹಲ ವೆಬ್ಬಿಸಿ ಕಲಾಪಕ್ಕೆ ಅಡ್ಡಿಪಡಿಸಿದರು. ಆದರೂ ಸಭಾಧ್ಯಕ್ಷ ಓಂ ಬಿರ್ಲಾ […] The post ಗದ್ದಲ,ಕೋಲಾಹಲದ ನಡುವೆ ಪ್ರಶ್ನೆ ಪ್ರತಿಕೆ ಸೋರಿಕೆ ತಡೆ ಮಸೂದೆ ಲೋಕಸಭೆಯಲ್ಲಿ ಅಂಗೀಕಾರ appeared first on Sanjevani.