None
EN
ಪ್ರಧಾನ್-ಪ್ರಹ್ಲಾದ್ ’ವೈಚಾರಿಕ ಅವಳಿಗಳು; ಮಾಜಿ ಸಿಎಂ ಸಿದ್ದರಾಮಯ್ಯ ತೀವ್ರ ವಾಗ್ದಾಳಿ
[]
Sanjevani
ಬೆಂಗಳೂರು.ಜು೨೯:ಕೇಂದ್ರದ ನೂತನ ಶಿಕ್ಷಣ ಸಚಿವರಾಗಿ ಸಂಸದ ಪ್ರಹ್ಲಾದ್ ಜೋಶಿ ಅವರನ್ನು ನೇಮಕ ಮಾಡಿರುವುದಕ್ಕೆ ಮಾಜಿ ಮುಖ್ಯಮಂತ್ರಿ ಹಾಗೂ ಹಿರಿಯ ಕಾಂಗ್ರೆಸ್ ನಾಯಕ ಸಿದ್ದರಾಮಯ್ಯ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಈ ನಿರ್ಧಾರದಿಂದ ಕನ್ನಡಿಗರು ತಲೆತಗ್ಗಿಸುವಂತಾಗಿದೆ ಎಂದು ಕಿಡಿಕಾರಿರುವ ಅವರು, ಜೋಶಿ ಅವರನ್ನು ತಕ್ಷಣವೇ ಶಿಕ್ಷಣ ಸಚಿವ ಸ್ಥಾನದಿಂದ ವಜಾಗೊಳಿಸಬೇಕು ಎಂದು ಪ್ರಧಾನಿ ನರೇಂದ್ರ ಮೋದಿ ಅವರನ್ನು ಆಗ್ರಹಿಸಿದ್ದಾರೆ.’ಆರ್‌ಎಸ್‌ಎಸ್ ಪ್ರಭಾವದ ಆಡಳಿತ’ಈ ಕುರಿತು ಸಾಮಾಜಿಕ ಜಾಲತಾಣ ’ಎಕ್ಸ್’ (ಘಿ) ನಲ್ಲಿ ಪೋಸ್ಟ್ ಮಾಡಿರುವ ಸಿದ್ದರಾಮಯ್ಯ, “ಕರ್ನಾಟಕದ ಸಂಸದರೊಬ್ಬರು ದೇಶದ ಶಿಕ್ಷಣ […]
The post ಪ್ರಧಾನ್-ಪ್ರಹ್ಲಾದ್ ’ವೈಚಾರಿಕ ಅವಳಿಗಳು; ಮಾಜಿ ಸಿಎಂ ಸಿದ್ದರಾಮಯ್ಯ ತೀವ್ರ ವಾಗ್ದಾಳಿ appeared first on Sanjevani.