ಬೆಂಗಳೂರು, ಜು.29- ರಾಜ್ಯದಲ್ಲಿ ನಡೆಯುತ್ತಿರುವ ವಿಶೇಷ ಮತದಾರರ ಪರಿಷ್ಕರಣೆ (ಎಸ್ ಐ ಆರ್) ಪ್ರಕ್ರಿಯೆಯಿಂದ 84,31,612 ಮತದಾರರ ಪಟ್ಟಿಯಿಂದ ಹೊರಗಿಡಲು ಗುರುತಿಸಲಾಗಿದೆ ಎಂದು ರಾಜ್ಯ ಮುಖ್ಯ ಚುನಾವಣಾಧಿಕಾರಿ ಆಯುಕ್ತ ಅನ್ಬುಕುಮಾರ್ ತಿಳಿಸಿದ್ದಾರೆ. ಬೆಂಗಳೂರಿನಲ್ಲಿಂದು ಸುದ್ದಿಗೋಷ್ಠಿಯಲ್ಲಿ ಈ ಕುರಿತು ಮಾಹಿತಿ ನೀಡಿದ ಅವರು, ಪ್ರತಿಯೊಬ್ಬ ಮತದಾರರನ ಸ್ಥಳ ಮಹಜರು ಮಾಡಲಾಗಿದ್ದು, ಮೃತರ ಪ್ರಮಾಣ ಪತ್ರ ಸಂಗ್ರಹಿಸಿ, ಸಂಬಂಧ ಪಟ್ಟವರಿಂದ ಸಹಿ ಕೂಡ ಪಡೆಯಲಾಗಿದೆ. 84 ಲಕ್ಷಕ್ಕೂ ಅಧಿಕ ಜನರನ್ನು ಮೊದಲ ಕರಡು ಪಟ್ಟಿಯಲ್ಲಿ ಪರಿಗಣಿಸುವುದಿಲ್ಲ ಎಂದು ತಿಳಿಸಿದರು. ಜಿಬಿಎ […] The post ಎಸ್ ಐ ಆರ್ ನಿಂದ ಹೊರಗಿಡಲು 84,31,612 ಮತದಾರರ ಗುರುತು ಪತ್ತೆ appeared first on Sanjevani.