ಸಂಜೆವಾಣಿ ವಾರ್ತೆನಂಜನಗೂಡು.ಜು.30 :- ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಯುವ ಸೇನೆ ಮತ್ತು ತಾಲೂಕು ಅಧ್ಯಕ್ಷ ಶ್ರೀಕಂಠ ಅಧ್ಯಕ್ಷತೆಯಲ್ಲಿ ಸಂಗೊಳ್ಳಿ ರಾಯಣ್ಣ ವೃತ್ತದ ಬಳಿ ಹಡಪದ ಅಪ್ಪಣ್ಣನವರ ಜಯಂತೋತ್ಸವ ಅರ್ಥಪೂರ್ಣವಾಗಿ ಆಚರಿಸಲಾಯಿತು ಹಡಪದ ಅಪ್ಪಣ್ಣನವರ ಭಾವಚಿತ್ರಕ್ಕೆ ಕ್ರಾಂತಿ ವೀರ ಸಂಗೊಳ್ಳಿ ರಾಯಣ್ಣ ತಾಲೂಕು ಅಧ್ಯಕ್ಷ ಶ್ರೀಕಂಠ ಸವಿತಾ ಕೆ ಶ ಅಲಂಕಾರ ಸಂಘದ ಅಧ್ಯಕ್ಷ ಪುಟ್ಟರಾಜು ಮಂಜುನಾಥ್ ರಾಜಪ್ಪ ಸೇರಿದಂತೆ ಇತರರು ಪುಷ್ಪಾರ್ಚನೆ ಮಾಡಿ ಪೂಜೆ ಸಲ್ಲಿಸಿದರು ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ತಾಲೂಕು ಅಧ್ಯಕ್ಷ ಶ್ರೀಕಂಠ ಮಾತನಾಡಿ ಯುವಕರು […] The post ಹಡಪದ ಅಪ್ಪಣ್ಣನವರ ತತ್ವ ಸಿದ್ಧಾಂತ ಯುವಕರು ಮೈಗೂಡಿಸಿಕೊಳ್ಳಿ: ಶ್ರೀಕಂಠ appeared first on Sanjevani.