None
IT
256GB ಸ್ಟೋರೇಜ್ ಇರುವ Redmi ಕಂಪನಿಯ ಈ ಸ್ಟೈಲಿಶ್ ಮೊಬೈಲ್ ಈಗ ಡಿಸ್ಕೌಂಟ್ನಲ್ಲಿ ಲಭ್ಯ!
[]
Digit.in
ಪ್ರಮುಖ ಮೊಬೈಲ್ ಬ್ರಾಂಡ್‌ಗಳ ಪೈಕಿ ಒಂದಾದ ರೆಡ್ಮಿ ಕಂಪನಿಯ Redmi Note 15 SE 5G ಮೊಬೈಲ್ ಆಕರ್ಷಕ ಫಿಚರ್ಸ್ ಮೂಲಕ ಈಗಾಗಲೇ ಗ್ರಾಹಕರ ಗಮನ ಸೆಳೆದಿದೆ.
ಇನ್ನು ಆಸಕ್ತ ಖರೀದಿದಾರರು ಲಭ್ಯವಿರುವ ಆಯ್ದ ಬ್ಯಾಂಕ್‌ಗಳ ಕೊಡುಗೆಗಳು ಹಾಗೂ ಎಕ್ಸ್‌ಚೇಂಜ್ ಆಫರ್ ಮೂಲಕ ಈ ಮೊಬೈಲ್ ಖರೀದಿಸಿದರೆ ಇನ್ನಷ್ಟು ಡಿಸ್ಕೌಂಟ್ ಸಹ ಪಡೆಯಲು ಅವಕಾಶ ಇದೆ.
ಹಾಗಾದರೆ ಫ್ಲಿಪ್‌ಕಾರ್ಟ್ ಇ ಕಾಮರ್ಸ್ ವೆಬ್‌ಸೈಟ್‌ನಲ್ಲಿ ರೆಡ್ಮಿ ನೋಟ್ 15 SE 5G ಸ್ಮಾರ್ಟ್‌ಫೋನಿಗೆ ಲಭ್ಯವಿರುವ ಕೊಡುಗೆ ಬಗ್ಗೆ ಇನ್ನಷ್ಟು ಮಾಹಿತಿ ಮುಂದೆ ತಿಳಿಯೋಣ.
ಈ ಸ್ಮಾರ್ಟ್‌ಫೋನ್ 8GB RAM + 256GB ಸ್ಟೋರೇಜ್ ವೇರಿಯಂಟ್ ಬೆಲೆ 39,999 ರೂ.ಗಳು ಆಗಿದ್ದು ಆದರೆ ಆಫರ್‌ನಲ್ಲಿ ಸದ್ಯ ಈ ಮೊಬೈಲ್ 27,999 ರೂ.ಗಳ ಬೆಲೆಯಲ್ಲಿ ಖರೀದಿಗೆ ಲಭ್ಯ.
ರೆಡ್ಮಿ ನೋಟ್ 15 SE 5G ಮೊಬೈಲ್‌ನ ಫೀಚರ್ಸ್‌ರೆಡ್ಮಿ ನೋಟ್ 15 SE 5G ಮೊಬೈಲ್ 6.77 ಇಂಚಿನ ಕರ್ವ್ಡ್ AMOLED ಡಿಸ್‌ಪ್ಲೇ ಅನ್ನು ಹೊಂದಿರುವ ಜೊತೆಗೆ ಇದರ ಸ್ಕ್ರೀನ್ 120Hz ವರೆಗೆ ರಿಫ್ರೆಶ್ ರೇಟ್ ಅನ್ನು ಪಡೆದಿದೆ.