ಕಲಬುರಗಿ,ಆ.3-2025-26 ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ಜಿಲ್ಲೆಯಲ್ಲಿ ಒಟ್ಟು 3,00,952 ರೈತರು ಬೆಳೆ ವಿಮೆ ನೋಂದಣಿ ಮಾಡಿಸಿರುತ್ತಾರೆ. ಸರ್ಕಾರದಿಂದ ರೂ 585.72 ಕೋಟಿಬೆಳೆ ವಿಮೆ ಪರಿಹಾರ ಮಂಜೂರಾಗಿದೆ ಎಂದು ಗೃಹ ಸಚಿವರಾದ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ.ಈ ಕುರಿತು ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುಬ ಅವರು 2,87,696 ರೈತರಿಗೆ ಒಟ್ಟು 243.52 ಕೋಟಿ ಬೆಳೆ ವಿಮೆ ಪರಿಹಾರದ ಮೊದಲನೆಯ ಕಂತನ್ನು ಈಗಾಗಲೆ ಜಮೆ ಮಾಡಲಾಗಿದೆ (ಬೆಳೆ ಮಧ್ಯಂತರ ಪರಿಹಾರ- (ಒiಜ-Seಚಿsoಟಿ ಂಜveಡಿsiಣಥಿ).ಜಿಲ್ಲೆಯ 2,67,133 ರೈತರಿಗೆ ರೂ 234.73 ಕೋಟಿ […] The post 585.72 ಕೋಟಿ ರೂ. ಬೆಳೆ ವಿಮೆ ಪರಿಹಾರ ಮಂಜೂರು: ಗೃಹ ಸಚಿವ ಪ್ರಿಯಾಂಕ್ ಖರ್ಗೆ appeared first on Sanjevani.