ಇನ್ನು ಆಸಕ್ತ ಖರೀದಿದಾರರು ಲಭ್ಯವಿರುವ ಆಯ್ದ ಬ್ಯಾಂಕ್‌ಗಳ ಕೊಡುಗೆಗಳು ಹಾಗೂ ಎಕ್ಸ್‌ಚೇಂಜ್ ಆಫರ್‌ ಮೂಲಕ ಈ ಮೊಬೈಲ್‌ ಖರೀದಿಸಿದರೆ ಇನ್ನಷ್ಟು ಡಿಸ್ಕೌಂಟ್‌ ಸಹ ಪಡೆಯಲು ಅವಕಾಶ ಇದೆ. ಹಾಗಾದರೆ ಫ್ಲಿಪ್‌ಕಾರ್ಟ್‌ ಇ ಕಾಮರ್ಸ್‌ ವೆಬ್‌ಸೈಟ್‌ನಲ್ಲಿ ರೆಡ್ಮಿ A7 ಪ್ರೊ 5G ಸ್ಮಾರ್ಟ್‌ಫೋನಿಗೆ ಲಭ್ಯವಿರುವ ಕೊಡುಗೆ ಬಗ್ಗೆ ಇನ್ನಷ್ಟು ಮಾಹಿತಿ ಮುಂದೆ ತಿಳಿಯೋಣ. Redmi A7 Pro 5G ದರದಲ್ಲಿ ಭರ್ಜರಿ ಇಳಿಕೆಆಕರ್ಷಕ ಪ್ರೈಸ್‌ಟ್ಯಾಗ್‌ ಮೂಲಕ ಮಾರುಕಟ್ಟೆಯಲ್ಲಿ ಸದ್ದು ಮಾಡಿರುವ ರೆಡ್ಮಿ A7 ಪ್ರೊ 5G ಮೊಬೈಲ್‌ ಫ್ಲಿಪ್‌ಕಾರ್ಟ್‌ ಇ ಕಾಮರ್ಸ್‌ ತಾಣದಲ್ಲಿ ಸಖತ್ ರಿಯಾಯಿತಿ ಪಡೆದುಕೊಂಡಿದೆ. ಈ ಮೊಬೈಲ್‌ 4GB RAM + 64GB ಸ್ಟೋರೇಜ್ ವೇರಿಯಂಟ್‌ ಬೆಲೆ 26,999 ರೂ.ಗಳು ಆಗಿದ್ದು ಆದರೆ ಆಫರ್‌ನಲ್ಲಿ ಸದ್ಯ ಈ ಮೊಬೈಲ್‌ 13,499 ರೂ.ಗಳ ಬೆಲೆಯಲ್ಲಿ ಖರೀದಿಗೆ ಲಭ್ಯ. ರೆಡ್ಮಿ A7 ಪ್ರೊ 5G ಫೋನಿನ ಫೀಚರ್ಸ್‌ರೆಡ್ಮಿ A7 ಪ್ರೊ 5G ಸ್ಮಾರ್ಟ್‌ಫೋನ್‌ 6.9 ಇಂಚಿನ HD+ LCD ಡಿಸ್‌ಪ್ಲೇ ಅನ್ನು ಹೊಂದಿರುವ ಜೊತೆಗೆ ಇದರ ಸ್ಕ್ರೀನ್‌ 120Hz ವರೆಗೆ ರಿಫ್ರೆಶ್ ರೇಟ್‌ ಅನ್ನು ಪಡೆದಿದೆ.