ಜೇವರ್ಗಿ : ಅಧ್ಯಾಪಕರು ತಮ್ಮ ವೃತ್ತಿಯಲ್ಲಿ ಬೋಧನಾ ಕೌಶಲ್ಯವನ್ನು ಸುಧಾರಿಸಿಕೊಳ್ಳಲು ನವೀನ ತಂತ್ರಜ್ಞಾನ ಬಳಸಿಕೊಂಡು ವೃತ್ತಿಪರ ನಡೆವಳಿಕೆ ಹಾಗೂ ಆತ್ಮವಿಶ್ವಾಸವನ್ನು ಹೆಚ್ಚಿಸಿಕೊಳ್ಳಬೇಕು ಎಂದು ಗುಲಬರ್ಗಾ ವಿಶ್ವ ವಿದ್ಯಾಲಯದ ಗ್ರಂಥಪಾಲಕರು ಮತ್ತು ಆಂತರಿಕ ಗುಣಮಟ್ಟ ಭರವಸೆ ಕೋಶದ ಸಂಯೋಜಕರಾದ ಡಾ. ಸುರೇಶ ಜಂಗೆ ಹೇಳಿದರು.ಅವರು ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಆಂತರಿಕ ಗುಣಮಟ್ಟ ಭರವಸೆ ಕೋಶ ಅಡಿಯಲ್ಲಿ “ಅಕಾಡೆಮಿ ಉತ್ಕøಷ್ಟತೆಗಾಗಿ ಸಾಮಥ್ರ್ಯ ನಿರ್ಮಾಣ” ಶಿರ್ಷೀಕೆಯಲ್ಲಿ ಆಯೋಜಿಸಿದ್ದ ಪ್ರಾಧ್ಯಾಪಕ ರಿಗಾಗಿ ಒಂದು ವಾರದ ‘ಅಧ್ಯಾಪಕರ ಅಭಿವೃದ್ದಿ ಕಾರ್ಯಕ್ರಮ’ವನ್ನು ಉದ್ಘಾಟಿಸಿ, […] The post ನವೀನ ತಂತ್ರಜ್ಞಾನ ಅಳವಡಿಸಿ ಕೊಳ್ಳಲು ಪ್ರಾಧ್ಯಾಪಕರಿಗೆ ಸುರೇಶ ಜಂಗೆ ಸಲಹೆ appeared first on Sanjevani.