ಒಬ್ಬ ಮಹಿಳೆಗೆ ಮತ್ತೊಬ್ಬ ಮಹಿಳೆ ಅತ್ಯಂತ ಕ್ರೂರವಾಗಿ ಕಪಾಳಮೋಕ್ಷ ಮಾಡುತ್ತಿರುವ ವಿಡಿಯೋ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದೆ. ಪ್ರಧಾನಿ ನರೇಂದ್ರ ಮೋದಿ ಅವರನ್ನು ನಿಂದಿಸಿದ್ದಕ್ಕಾಗಿ ಪೋಷಕರೇ ತಮ್ಮ ಮಗಳಿಗೆ ಶಿಕ್ಷೆ ನೀಡುತ್ತಿರುವ ದೃಶ್ಯಗಳು ಇವು ಎಂದು ಹೇಳಿಕೊಂಡು ಈ ವಿಡಿಯೋವನ್ನು ಹಂಚಿಕೊಳ್ಳಲಾಗುತ್ತಿದೆ.