ಅಂದಹಾಗೆ ಈ ಮೊಬೈಲ್‌ ಟ್ರಿಪಲ್‌ ಕ್ಯಾಮೆರಾ ರಚನೆ ಪಡೆದುಕೊಂಡಿರುವ ಜೊತೆಗೆ 5,000mAh ಬ್ಯಾಟರಿ ಸೌಲಭ್ಯ ಹೊಂದಿದೆ. Also Read : Amazon Great Freedom Sale: ಆಫರ್‌ನಲ್ಲಿ ಶಿಯೋಮಿ 17T ಮೊಬೈಲ್‌ ಖರೀದಿಗೆ ಇದುವೇ ಸಕಾಲSamsung Galaxy A56 ಮೊಬೈಲ್‌ ಬೆಲೆಯಲ್ಲಿ ಕಡಿತಆಕರ್ಷಕ ಫೀಚರ್ಸ್‌ಗಳ ಮೂಲಕ ಗ್ರಾಹಕರ ಗಮನ ಸೆಳೆದಿರುವ ಸ್ಯಾಮ್‌ಸಂಗ್‌ ಮೊಬೈಲ್‌ ಕಂಪನಿಯ ಸ್ಯಾಮ್‌ಸಂಗ್‌ ಗ್ಯಾಲಕ್ಸಿ A56 ಮೊಬೈಲ್‌ ಅಮೆಜಾನ್‌ ಇ ಕಾಮರ್ಸ್‌ ಆಯೋಜಿಸಿರುವ ಸೇಲ್‌ನಲ್ಲಿ ಅತ್ಯುತ್ತಮ ಡಿಸ್ಕೌಂಟ್‌ ಪಡೆದುಕೊಂಡಿದೆ. ಈ ಸ್ಮಾರ್ಟ್‌ಫೋನ್‌ 8GB + 128GB ಸ್ಟೋರೇಜ್ ವೇರಿಯಂಟ್‌ ಬೆಲೆ 49,999 ರೂ.ಗಳು ಆಗಿದ್ದು ಆದರೆ ಆಫರ್‌ನಲ್ಲಿ ಸದ್ಯ ಈ ಮೊಬೈಲ್‌ 31,999 ರೂ.ಗಳ ಬೆಲೆಯಲ್ಲಿ ಖರೀದಿಗೆ ಲಭ್ಯ ಇದೆ. ಸ್ಯಾಮ್‌ಸಂಗ್‌ ಗ್ಯಾಲಕ್ಸಿ A56 ಫೋನಿನ ಫೀಚರ್ಸ್‌ಸ್ಯಾಮ್‌ಸಂಗ್‌ ಗ್ಯಾಲಕ್ಸಿ A56 ಮೊಬೈಲ್ 6.7 ಇಂಚಿನ AMOLED ಡಿಸ್‌ಪ್ಲೇಯ ಹೊಂದಿದ್ದು, ಇದು ಅತ್ಯುತ್ತಮ ಪಿಕ್ಸೆಲ್‌ ರೆಸಲ್ಯೂಶನ್‌ ಸಪೋರ್ಟ್‌ ಪಡೆದಿದೆ. ಸ್ಯಾಮ್‌ಸಂಗ್‌ ಗ್ಯಾಲಕ್ಸಿ A56 ಮೊಬೈಲ್ ಹಿಂಬದಿ ಟ್ರಿಪಲ್‌ ಕ್ಯಾಮೆರಾ ರಚನೆ ಅನ್ನು ಪಡೆದುಕೊಂಡಿದೆ.