None
EN
ಆ.10 ಮತ್ತು 11ರಂದು ‘ಸಣ್ಣಗೌಡಸಾನಿ’ ನಾಟಕ ಪ್ರದರ್ಶನ
[]
Sanjevani
ಕಲಬುರಗಿ,ಆ.9-ಕನ್ನಡ ಮತ್ತು ಸಂಸ್ಕøತಿ ಇಲಾಖೆ ಹಾಗೂ ಕರ್ನಾಟಕ ರಂಗಾಯಣ ಕಲಬುರಗಿ ಸಹಯೋಗದಲ್ಲಿ ನಾಡೋಜ ಡಾ.ಶಾಂತರಸ ಅವರ ಪ್ರಸಿದ್ಧ ಕಾದಂಬರಿ ಆಧಾರಿತ ‘ಸಣ್ಣಗೌಡಸಾನಿ’ ನಾಟಕದ ಪ್ರದರ್ಶನವು ರಂಗಾಯಣದ ರೆಪರ್ಟರಿ ಕಲಾವಿದರಿಂದ ಇದೇ ಆಗಸ್ಟ್ 10 ಮತ್ತು 11 ರಂದು ಸಾಯಂಕಾಲ 6 ಗಂಟೆಗೆ ಡಾ. ಎಸ್.ಎಮ್. ಪಂಡಿತ ರಂಗಮಂದಿರದಲ್ಲಿ ಪ್ರದರ್ಶಿಸಲಾಗುವುದು ಎಂದು ಕಲಬುರಗಿ ರಂಗಾಯಣದ ನಿರ್ದೇಶಕರಾದ ಡಾ. ಸುಜಾತ ಜಂಗಮಶೆಟ್ಟಿ ಅವರು ತಿಳಿಸಿದರು.ನಗರದ ಕಲಬುರಗಿ ರಂಗಾಯಣದ ಸಭಾಂಗಣದಲ್ಲಿ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು ಮಾಹಿತಿ ಆಯೋಗದ ಅಧ್ಯಕ್ಷರಾದ ಬಿ.ವೆಂಕಟ […]
The post ಆ.10 ಮತ್ತು 11ರಂದು ‘ಸಣ್ಣಗೌಡಸಾನಿ’ ನಾಟಕ ಪ್ರದರ್ಶನ appeared first on Sanjevani.