None
EN
ಕಲಬುರಗಿ ಕೋಟೆ ಪುನಶ್ಚೇತನಕ್ಕೆ 20 ಕೋಟಿ ಯೋಜನೆಕೇಂದ್ರ ಸಚಿವರನ್ನು ಭೇಟಿಯಾಗಿ ಸಂಸದ ರಾಧಾಕೃಷ್ಣ ಮನವಿ
[]
Sanjevani
ಕಲಬುರಗಿ,ಆ.11-ನಗರದ ಐತಿಹಾಸಿಕ ಕಲಬುರಗಿ ಕೋಟೆಯ ಸಂರಕ್ಷಣೆ ಮತ್ತು ಪುನಶ್ಚೇತನಕ್ಕಾಗಿ ರೂಪಿಸಲಾದ 20 ಕೋಟಿ ವೆಚ್ಚದ ಯೋಜನೆಗೆ ತಕ್ಷಣದ ಆಡಳಿತಾತ್ಮಕ ಅನುಮೋದನೆ ನೀಡಬೇಕೆಂದು ಆಗ್ರಹಿಸಿ ಕಲಬುರಗಿ ಸಂಸದ ರಾಧಾಕೃಷ್ಣ ದೊಡ್ಡಮನಿ ಕೇಂದ್ರ ಸಂಸ್ಕøತಿ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಅವರನ್ನು ಭೇಟಿಯಾಗಿ ಮನವಿ ಪತ್ರ ಸಲ್ಲಿಸಿದ್ದಾರೆ.ಅಮೃತ್ 2.0 ಯೋಜನೆಯಡಿ ಈ ಯೋಜನೆಯನ್ನು ಪ್ರಸ್ತಾಪಿಸಲಾಗಿದ್ದು, ಕೋಟೆಯ ಕಂದಕದ ಜಲಮೂಲ ಮರುಜೀವಗೊಳಿಸುವುದು, ಉದ್ಯಾನವನ ಅಭಿವೃದ್ಧಿ, ಭೂದೃಶ್ಯ ನಿರ್ಮಾಣ (ಲ್ಯಾಂಡ್‍ಸ್ಕೇಪಿಂಗ್), ಸಸಿ ನೆಡುವುದು ಹಾಗೂ ವಿವಿಧ ಪರಿಸರ ಸುಧಾರಣಾ ಕಾಮಗಾರಿಗಳನ್ನು ಒಳಗೊಂಡಿದೆ. ಸ್ಮಾರಕವನ್ನು […]
The post ಕಲಬುರಗಿ ಕೋಟೆ ಪುನಶ್ಚೇತನಕ್ಕೆ 20 ಕೋಟಿ ಯೋಜನೆಕೇಂದ್ರ ಸಚಿವರನ್ನು ಭೇಟಿಯಾಗಿ ಸಂಸದ ರಾಧಾಕೃಷ್ಣ ಮನವಿ appeared first on Sanjevani.