None
EN
ಅಂತರಾಷ್ಟ್ರೀಯ ಜೈವಿಕ ಇಂಧನ ದಿನಾಚರಣೆ
[]
Sanjevani
ಕಲಬುರಗಿ,ಆ.11: ಕರ್ನಾಟಕ ರಾಜ್ಯ ಜೈವಿಕ ಇಂಧನ ಅಭಿವೃದ್ಧಿ ಮಂಡಳಿ,ಜಿಲ್ಲಾ ಪಂಚಾಯತ್, ಸಾಮಾಜಿಕ ಅರಣ್ಯ ವಿಭಾಗ, ಕೃಷಿ ಮಹಾವಿದ್ಯಾಲಯ ಹಾಗೂ ಸಹಾರಾ ಸೇವಾ ಸಂಸ್ಥೆ ಸಹಭಾಗಿತ್ವದಲ್ಲಿ “ಅಂತರಾಷ್ಟ್ರೀಯ ಜೈವಿಕ ಇಂಧನ ದಿನಾಚರಣೆ”ಯನ್ನು ನಗರದ ಆಳಂದ ರಸ್ತೆಯಲ್ಲಿರುವ ಕೃಷಿ ಮಹಾವಿದ್ಯಾಲಯದಲ್ಲಿ ಆಚರಿಸಲಾಯಿತು.ಕಾರ್ಯಕ್ರಮ ಉದ್ಘಾಟನೆ ಮಾಡಿದ ಉಪ ಅರಣ್ಯ ಸಂರಕ್ಷಣಾಧಿಕಾರಿ ಹಾಗೂ ಜಿಲ್ಲಾ ಜೈವಿಕ ಇಂಧನ ಉಸ್ತುವಾರಿ ಸಮಿತಿ ಸಮಾವೇಶಕ ಸಾಗರ್ ಎಸ್. ತಾವಡೆ ಕಲಬುರಗಿ ಅವರು ದೇಶದಲ್ಲಿ ಜೈವಿಕ ಇಂಧನ ಬಹಳಷ್ಟು ಇದ್ದು, ವಾಣಿಜ್ಯಕವಾಗಿ ವಾಹನಗಳ ಇಂಧನ ಕ್ಷೇತ್ರದಲ್ಲಿ ಬಳಕೆ […]
The post ಅಂತರಾಷ್ಟ್ರೀಯ ಜೈವಿಕ ಇಂಧನ ದಿನಾಚರಣೆ appeared first on Sanjevani.