None
IT
ಮಾರುಕಟ್ಟೆಯಲ್ಲಿ ಸದ್ದು ಮಾಡಿರುವ Vivo V70 ಮೊಬೈಲ್ ಬೆಲೆಯಲ್ಲಿ ಸಖತ್ ಇಳಿಕೆ!
[]
Digit.in
ಅವುಗಳ ಪೈಕಿ ಪ್ರೀಮಿಯಂ ವಿಭಾಗದ Vivo V70 ಮೊಬೈಲ್ ಸಹ ಗಮನಾರ್ಹ ಡಿಸ್ಕೌಂಟ್‌ನಲ್ಲಿ ಕಾಣಿಸಿಕೊಂಡಿದೆ.
Also Read : ಹೊಸ Vivo S2 ಸ್ಮಾರ್ಟ್‌ಫೋನ್ ಇದೀಗ ಖರೀದಿಗೆ ಲಭ್ಯ; 7,050mAh ಬ್ಯಾಟರಿ ಸೌಲಭ್ಯVivo V70 ಮೊಬೈಲ್‌ಗೆ ಬಿಗ್ ಡಿಸ್ಕೌಂಟ್‌ಪ್ರೀಮಿಯಂ ವಿಭಾಗದಲ್ಲಿ ಆಕರ್ಷಕ ಫೀಚರ್ಸ್‌ಗಳ ಮೂಲಕ ಗ್ರಾಹಕರ ಗಮನ ಸೆಳೆದಿರುವ ವಿವೋ ಮೊಬೈಲ್ ಕಂಪನಿಯ ವಿವೋ V70 ಮೊಬೈಲ್ ಅಮೆಜಾನ್ ಇ ಕಾಮರ್ಸ್ ಆಯೋಜಿಸಿರುವ ಸೇಲ್‌ನಲ್ಲಿ ಸಖತ್ ಡಿಸ್ಕೌಂಟ್ ಪಡೆದುಕೊಂಡಿದೆ.
ಈ ಸ್ಮಾರ್ಟ್‌ಫೋನ್ 8GB RAM + 256GB ಸ್ಟೋರೇಜ್ ವೇರಿಯಂಟ್ ಬೆಲೆ 65,999 ರೂ.ಗಳು ಆಗಿದ್ದು ಆದರೆ ಆಫರ್‌ನಲ್ಲಿ ಸದ್ಯ ಈ ಮೊಬೈಲ್ 59,999 ರೂ.ಗಳ ಬೆಲೆಯಲ್ಲಿ ಖರೀದಿಗೆ ಲಭ್ಯ ಇದೆ.
ವಿವೋ V70 ಮೊಬೈಲ್ ಫೀಚರ್ಸ್‌ವಿವೋ V70 ಸ್ಮಾರ್ಟ್‌ಫೋನ್ 6.59 ಇಂಚಿನ OLED ಡಿಸ್‌ಪ್ಲೇ ಹೊಂದಿದ್ದು ಇದರ ಜೊತೆಗೆ ಇದರ ಡಿಸ್‌ಪ್ಲೇಯು 120Hz ರಿಫ್ರೆಶ್ ರೇಟ್ (1.5K ರೆಸಲ್ಯೂಶನ್) ಸಪೋರ್ಟ್ ಪಡೆದುಕೊಂಡಿದೆ.
ವಿವೋ V70 ಸ್ಮಾರ್ಟ್‌ಫೋನ್ ಹಿಂಭಾಗದಲ್ಲಿ ಟ್ರಿಪಲ್ ಕ್ಯಾಮೆರಾ ರಚನೆ ಅನ್ನು ಪಡೆದುಕೊಂಡಿದ್ದು, ಇದರ ಪ್ರಾಥಮಿಕ ಕ್ಯಾಮೆರಾವು 50MP ಸೆನ್ಸಾರ್ ಆಗಿದೆ.