ಅವುಗಳ ಪೈಕಿ ಪ್ರೀಮಿಯಂ ವಿಭಾಗದ Samsung Galaxy S25 5G ಮೊಬೈಲ್‌ ಬೊಂಬಾಟ್‌ ಡಿಸ್ಕೌಂಟ್‌ನಲ್ಲಿ ಕಾಣಿಸಿಕೊಂಡಿದೆ. ಹಾಗಾದರೆ ಅಮೆಜಾನ್‌ ಗ್ರೇಟ್ ಫ್ರೀಡಂ ಸೇಲ್‌ನಲ್ಲಿ ಸ್ಯಾಮ್‌ಸಂಗ್‌ ಗ್ಯಾಲಕ್ಸಿ S25 ಮೊಬೈಲ್‌ಗೆ ಲಭ್ಯ ಇರುವ ಆಫರ್‌ ಹಾಗೂ ಫೋನಿನ ಫೀಚರ್ಸ್‌ ಮುಂದೆ ತಿಳಿಯೋಣ. Samsung Galaxy S25 5G ಫೋನಿಗೆ ಭರ್ಜರಿ ಆಫರ್‌ಪ್ರೀಮಿಯಂ ವಿಭಾಗದಲ್ಲಿ ಆಕರ್ಷಕ ಫೀಚರ್ಸ್‌ಗಳ ಮೂಲಕ ಗ್ರಾಹಕರ ಗಮನ ಸೆಳೆದಿರುವ ಸ್ಯಾಮ್‌ಸಂಗ್ ಕಂಪನಿಯ ಸ್ಯಾಮ್‌ಸಂಗ್‌ ಗ್ಯಾಲಕ್ಸಿ S25 ಮೊಬೈಲ್‌ ಅಮೆಜಾನ್‌ ಇ ಕಾಮರ್ಸ್‌ ಆಯೋಜಿಸಿರುವ ಸೇಲ್‌ನಲ್ಲಿ ಸಖತ್ ಡಿಸ್ಕೌಂಟ್‌ ಪಡೆದುಕೊಂಡಿದೆ. ಸ್ಯಾಮ್‌ಸಂಗ್‌ ಗ್ಯಾಲಕ್ಸಿ S25 5G ಫೋನಿನ ಫೀಚರ್ಸ್‌ ಮಾಹಿತಿಸ್ಯಾಮ್‌ಸಂಗ್‌ ಗ್ಯಾಲಕ್ಸಿ S25 5G ಮೊಬೈಲ್‌ 6.15 ಇಂಚಿನ FHD+ ಡೈನಾಮಿಕ್ AMOLED 2X ಡಿಸ್‌ಪ್ಲೇ ಅನ್ನು ಹೊಂದಿದೆ. ಸ್ಯಾಮ್‌ಸಂಗ್‌ ಗ್ಯಾಲಕ್ಸಿ S25 5G ಮೊಬೈಲ್‌ ಟ್ರಿಪಲ್‌ ಕ್ಯಾಮೆರಾ ರಚನೆ ಪಡೆದುಕೊಂಡಿದೆ.