None
EN
Fact Check: ಚಾಮರಾಜನಗರದಲ್ಲಿ ಆನೆ ತೆಂಗಿನ ಮರಗಳನ್ನು ಬುಡಸಮೇತ ಕಿತ್ತುಕೊಂಡು ಹೋಗಿವೆಯೇ?
['Vinay Bhat']
Newsmeter | Latest Regional breaking news from Telangana and Andhra Pradesh
ಆನೆಗಳ ಹಿಂಡು ರೈತರ ಜಮೀನಿಗೆ ನುಗ್ಗಿ ತೆಂಗಿನ ಮರವನ್ನು ಬುಡಸಮೇತ ಕಿತ್ತುಕೊಂಡು ಹೋಗುತ್ತಿರುವ ದೃಶ್ಯ ಎಂದು ಹೇಳಲಾದ ವೀಡಿಯೊವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಗಡಿ ಜಿಲ್ಲೆ ಚಾಮರಾಜನಗರದಲ್ಲಿ ಈ ಘಟನೆ ನಡೆದಿದೆ ಎಂದು ಹಲವರು ವೀಡಿಯೊವನ್ನು ಹಂಚಿಕೊಂಡಿದ್ದಾರೆ.