None
EN
ಎಸ್‌ಐಆರ್ ಪ್ರಕ್ರಿಯೆಯಲ್ಲಿ ಕೈಬಿಟ್ಟಿರುವ ಹೆಸರುಗಳನ್ನು ಪರಿಶೀಲಿಸಲು ಬಿಎಲ್‌ಎಗಳಿಗೆ ಕರೆ
[]
Sanjevani
ಮಂಗಳೂರು, ಆ.೧೧: ಎಸ್‌ಐಆರ್ ಪ್ರಕ್ರಿಯೆಯಲ್ಲಿ ಮತದಾರರ ಪಟ್ಟಿಯಿಂದ ಕೈಬಿಟ್ಟಿರುವ ಹೆಸರುಗಳು ಹಾಗೂ ಮತದಾರರ ವಿವರಗಳಲ್ಲಿರುವ ವ್ಯತ್ಯಾಸಗಳನ್ನು ಸಮಗ್ರವಾಗಿ ಪರಿಶೀಲಿಸಿ ಅರ್ಹ ಮತದಾರರ ಹೆಸರುಗಳು ಯಾವುದೇ ಕಾರಣಕ್ಕೂ ಪಟ್ಟಿಯಿಂದ ಹೊರಗುಳಿಯದಂತೆ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹರೀಶ್ ಕುಮಾರ್ ಕಾಂಗ್ರೆಸ್ ಪಕ್ಷದ ಬಿಎಲ್‌ಎಗಳಿಗೆ ಕರೆ ನೀಡಿದರು.ಮಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಬಿಎಲ್‌ಎಗಳು ಹಾಗೂ ಕ್ಷೇತ್ರದ ಸಂಯೋಜಕರ ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು ಹಲವು ಪ್ರದೇಶಗಳಲ್ಲಿ ಮತದಾರರ ಹೆಸರುಗಳಲ್ಲಿ ವ್ಯತ್ಯಾಸ ಕಂಡು ಬಂದಿದೆ. ಕೆಲವರ […]
The post ಎಸ್‌ಐಆರ್ ಪ್ರಕ್ರಿಯೆಯಲ್ಲಿ ಕೈಬಿಟ್ಟಿರುವ ಹೆಸರುಗಳನ್ನು ಪರಿಶೀಲಿಸಲು ಬಿಎಲ್‌ಎಗಳಿಗೆ ಕರೆ appeared first on Sanjevani.