ಮಂಗಳೂರು, ಆ.೧೧: ಸುರತ್ಕಲ್ ಸಮೀಪದ ಮಧ್ಯ ಕೊಡಿಪಾಡಿಯ ಕೋರ್ದಬ್ಬು ದೈವಸ್ಥಾನದಲ್ಲಿ ಕಾಣಿಕೆ ಹುಂಡಿ ಕಳವು ಮಾಡಿದ ಪ್ರಕರಣದ ಆರೋಪಿಯನ್ನು ಸುರತ್ಕಲ್ ಪೊಲೀಸರು ಬಂಧಿಸಿದ್ದಾರೆ.ಉಡುಪಿ ಜಿಲ್ಲೆ ಕುಕ್ಕಿಹಳ್ಳಿ ಗ್ರಾಮದ ಬೆಲ್ಲಪ್ಪಳ್ಳಿ ಸುಖೇಶ್ ನಾಯ್ಕ (೪೦) ಬಂಧಿತ ಆರೋಪಿ ಎಂದು ಪೊಲೀಸರು ತಿಳಿಸಿದ್ದಾರೆ.ಆಗಸ್ಟ್ ೫ರಂದು ಮುಂಜಾನ ಅಪರಿಚಿತ ವ್ಯಕ್ತಿಯೊಬ್ಬ ಕಬ್ಬಿಣದ ಆಯುಧದಿಂದ ದೈವಸ್ಥಾನದ ಬಾಗಿಲು ಹಾಗೂ ಕಿಟಕಿಯನ್ನು ಮುರಿದು ಒಳನುಗ್ಗಿ ಕಾಣಿಕೆ ಹುಂಡಿಯನ್ನು ಕಳವು ಮಾಡಿಕೊಂಡು ಪರಾರಿಯಾಗಿದ್ದ. ಹುಂಡಿಯಲ್ಲಿದ್ದ ೧೫ ಸಾವಿರ ರೂ. ನಗದು ಹಣ ಕಳವಾಗಿರುವುದು ತನಿಖೆಯಿಂದ ತಿಳಿದುಬಂದಿತ್ತು.ಈ […] The post ಕೊಡಿಪಾಡಿ ಕೋರ್ದಬ್ಬು ದೈವಸ್ಥಾನದ ಕಾಣಿಕೆ ಹುಂಡಿ ಕಳವು ಪ್ರಕರಣ; ಆರೋಪಿ ಸೆರೆ appeared first on Sanjevani.