None
EN
‘ನಮಗೆ ನೀರು ಕೊಡಿ, ನಿಮಗೆ ಭೂಮಿ ಕೊಡುತ್ತೇವೆ’ಕನ್ನೂರಿಗೆ ರೇವಣಸಿದ್ಧೇಶ್ವರ ಏತ ನೀರಾವರಿ ಯೋಜನೆ ವಿಸ್ತರಣೆಗೆ ಆಗ್ರಹ
[]
Sanjevani
ಸಂಜೆವಾಣಿ ವಾರ್ತೆ,ವಿಜಯಪುರ, ಆ. ೧೨: ಹೊರ್ತಿ ರೇವಣಸಿದ್ಧೇಶ್ವರ ಏತ ನೀರಾವರಿ ಯೋಜನೆಯಡಿ ವಿಜಯಪುರ ತಾಲೂಕು ನಾಗಠಾಣ ಮತಕ್ಷೇತ್ರದ ನೀರಾವರಿ ವಂಚಿತ ಗಡಿ ಗ್ರಾಮವಾದ ಕನ್ನೂರು ಗ್ರಾಮ ಪಂಚಾಯಿತಿ ವ್ಯಾಪ್ತಿಗೂ ನೀರಾವರಿ ಸೌಲಭ್ಯ ಕಲ್ಪಿಸುವಂತೆ ಆಗ್ರಹಿಸಿ ಸಮಗ್ರ ಹೋರಾಟ ಸಮಿತಿ ನೇತೃತ್ವದಲ್ಲಿ ಜಿಲ್ಲಾಧಿಕಾರಿ ಕಚೇರಿವರೆಗೆ ಬೃಹತ್ ಮೆರವಣಿಗೆ ನಡೆಸಿ, ಮುಖ್ಯಮಂತ್ರಿ ಅವರಿಗೆ ಜಿಲ್ಲಾಧಿಕಾರಿಗಳ ಮೂಲಕ ಮನವಿ ಸಲ್ಲಿಸಲಾಯಿತು.ನಗರದ ಡಾ. ಬಿ.ಆರ್. ಅಂಬೇಡ್ಕರ್ ವೃತ್ತದಿಂದ ಆರಂಭಗೊAಡ ಮೆರವಣಿಗೆ ಜಿಲ್ಲಾಧಿಕಾರಿ ಕಚೇರಿವರೆಗೆ ಸಾಗಿತು. ಬಳಿಕ ನಡೆದ ಸಭೆಯಲ್ಲಿ ಸಮಗ್ರ ಹೋರಾಟ ಸಮಿತಿ […]
The post ‘ನಮಗೆ ನೀರು ಕೊಡಿ, ನಿಮಗೆ ಭೂಮಿ ಕೊಡುತ್ತೇವೆ’ಕನ್ನೂರಿಗೆ ರೇವಣಸಿದ್ಧೇಶ್ವರ ಏತ ನೀರಾವರಿ ಯೋಜನೆ ವಿಸ್ತರಣೆಗೆ ಆಗ್ರಹ appeared first on Sanjevani.