None
IT
9,000mAh ಬ್ಯಾಟರಿ ಇರುವ OnePlus Nord 6 ಮೊಬೈಲ್ ಈಗ ಡಿಸ್ಕೌಂಟ್ ಬೆಲೆಗೆ ಲಭ್ಯ!
[]
Digit.in
ಅಂದಹಾಗೆ ಈ ಸ್ಮಾರ್ಟ್‌ಫೋನ್ ಡ್ಯುಯಲ್ ಕ್ಯಾಮೆರಾ ರಚನೆ ಪಡೆದುಕೊಂಡಿರುವ ಜೊತೆಗೆ 9,000mAh ಬ್ಯಾಟರಿ ಸೌಲಭ್ಯ ಹೊಂದಿದೆ.
ಈ ಸ್ಮಾರ್ಟ್‌ಫೋನ್ 8GB RAM + 256GB ಸ್ಟೋರೇಜ್ ವೇರಿಯಂಟ್ ಬೆಲೆ 52,999 ರೂ.ಗಳು ಆಗಿದ್ದು ಆದರೆ ಆಫರ್‌ನಲ್ಲಿ ಸದ್ಯ ಈ ಮೊಬೈಲ್ 44,499 ರೂ.ಗಳ ಬೆಲೆಯಲ್ಲಿ ಖರೀದಿಗೆ ಲಭ್ಯ ಇದೆ.
ಅಂದಹಾಗೆ ಈ ಫೋನ್ ಫ್ರೆಶ್ ಮಿಂಟ್, ಪಿಚ್ ಬ್ಲಾಕ್ ಮತ್ತು ಕ್ವಿಕ್ ಸಿಲ್ವರ್ ಬಣ್ಣಗಳ ಆಯ್ಕೆಗಳಲ್ಲಿ ಲಭ್ಯ.
ಒನ್‌ಪ್ಲಸ್ ನಾರ್ಡ್ 6 ಮೊಬೈಲ್ ಫೀಚರ್ಸ್‌ಒನ್‌ಪ್ಲಸ್ ನಾರ್ಡ್ 6 ಮೊಬೈಲ್ 6.78 ಇಂಚಿನ 1.5k ಸೂಪರ್ AMOLED ಡಿಸ್‌ಪ್ಲೇಯ ಹೊಂದಿದ್ದು, ಇದು 1,272×2,772 ಪಿಕ್ಸೆಲ್ ರೆಸಲ್ಯೂಶನ್ ಸಪೋರ್ಟ್ ಪಡೆದಿದೆ.
ಹಾಗೆಯೇ ಈ ಫೋನ್ 9,000mAh ಸಿಲಿಕಾನ್ ಕಾರ್ಬನ್ ಬ್ಯಾಟರಿ ಸೌಲಭ್ಯ ಹೊಂದಿದೆ.