ಪ್ರಮುಖ ಮೊಬೈಲ್‌ ಬ್ರಾಂಡ್‌ಗಳ ಪೈಕಿ ಒಂದಾಗಿರುವ ರಿಯಲ್‌ಮಿ ಸಂಸ್ಥೆಯು ಹೊಸದಾಗಿ Realme 16x 5G ಸ್ಮಾರ್ಟ್‌ಫೋನ್‌ ಅನ್ನು ಇಂದು (ಆಗಷ್ಟ್‌ 12 ರಂದು) ಭಾರತದಲ್ಲಿ ಅಧಿಕೃತವಾಗಿ ಬಿಡುಗಡೆ ಮಾಡಿದೆ. ಹಾಗಾದರೇ ರಿಯಲ್‌ಮಿ 16x 5G ಸ್ಮಾರ್ಟ್‌ಫೋನ್‌ ಬೆಲೆ ಹಾಗೂ ಫೀಚರ್ಸ್‌ ಕುರಿತ ಇನ್ನಷ್ಟು ಮಾಹಿತಿ ಮುಂದೆ ತಿಳಿಯೋಣ. Realme 16x 5G ಫೋನ್‌ ಬೆಲೆ ಹಾಗೂ ಲಭ್ಯತೆರಿಯಲ್‌ಮಿ ಕಂಪನಿಯ ರಿಯಲ್‌ಮಿ 16x 5G ಮೊಬೈಲ್‌ ಆಕರ್ಷಕ ಫೀಚರ್ಸ್‌ಗಳ ಮೂಲಕ ಗಮನ ಸೆಳದಿದೆ. ರಿಯಲ್‌ಮಿ 16x 5G ಮೊಬೈಲ್‌ ಫೀಚರ್ಸ್‌ರಿಯಲ್‌ಮಿ 16x 5G ಮೊಬೈಲ್‌ 6.8 ಇಂಚಿನ HD+ LCD ಡಿಸ್‌ಪ್ಲೇ ಅನ್ನು ಹೊಂದಿದೆ. ಹಾಗೆಯೇ ರಿಯಲ್‌ಮಿ 16x 5G ಮೊಬೈಲ್‌ ಡ್ಯುಯಲ್ ಹಿಂಬದಿಯ ಕ್ಯಾಮೆರಾ ರಚನೆ ಅನ್ನು ಒಳಗೊಂಡಿದೆ.