None
EN
Fact Check: ಗಾಜಿಯಾಬಾದ್ನಲ್ಲಿ ಎರಡು ಮುಸ್ಲಿಂ ಗುಂಪುಗಳ ನಡುವಣ ಹೊಡೆದಾಟದ ವೀಡಿಯೊ ಸುಳ್ಳು ಕೋಮುಕೋನದೊಂದಿಗೆ ವೈರಲ್
Vinay Bhat
Newsmeter | Latest Regional breaking news from Telangana and Andhra Pradesh
ಮುಸ್ಲಿಮರು ಹಿಂದೂ ಕುಟುಂಬದ ಮೇಲೆ ದಾಳಿ ಮಾಡಿದ್ದಾರೆ ಎಂಬ ಹೇಳಿಕೆ ಸುಳ್ಳು ಎಂದು ನಾವು ಖಚಿತವಾಗಿ ಹೇಳುತ್ತೇವೆ. ಇದು ಎರಡು ಮುಸ್ಲಿಂ ಕುಟುಂಬದ ನಡುವೆ ನಡೆದ ಘಟನೆ ಆಗಿದ್ದು, ಇದರಲ್ಲಿ ಯಾವುದೇ ಕೋಮು ಕೋನವಿಲ್ಲ.